ADVERTISEMENT

ಮಾಲಿನ್ಯ ನಿಯಂತ್ರಣ ಮಂಡಳಿಗೆ ನೇಮಕ

​ಪ್ರಜಾವಾಣಿ ವಾರ್ತೆ
Published 6 ಮಾರ್ಚ್ 2014, 20:17 IST
Last Updated 6 ಮಾರ್ಚ್ 2014, 20:17 IST

ಬೆಂಗಳೂರು: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರೇತರ ಸದಸ್ಯರನ್ನಾಗಿ ಡಾ.ಜಯಪ್ರಕಾಶ್‌ ಆಳ್ವ, ಜೆ.ಜಿ.ಕಾವೇರಿಯಪ್ಪ ಮತ್ತು ಮೋಹನ್‌ ಕುಮಾರ್‌ ಕೊಂಡಜ್ಜಿ ಅವರನ್ನು ಮೂರು ವರ್ಷಗಳ ಕಾಲಾವಧಿಗೆ ನೇಮಕ ಮಾಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.