ADVERTISEMENT

ಮೂರು ಕಡೆ ರೈಲು ನಿಲುಗಡೆ ಇಲ್ಲ

​ಪ್ರಜಾವಾಣಿ ವಾರ್ತೆ
Published 3 ಮೇ 2019, 19:53 IST
Last Updated 3 ಮೇ 2019, 19:53 IST
   

ಬೆಂಗಳೂರು: ಬೆಂಗಳೂರು–ಮೈಸೂರು ರೈಲು ಮಾರ್ಗದಲ್ಲಿ ಸಿಗುವ ಪಾಲಹಳ್ಳಿ, ಯಶವಂತಪುರ– ಹಾಸನ ಮಧ್ಯದ ಸಿದ್ದಾಪುರ ಮತ್ತು ಆದಿಚುಂಚನಗಿರಿ ನಿಲ್ದಾಣಗಳಲ್ಲಿ ರೈಲು ನಿಲುಗಡೆಯನ್ನು ರೈಲ್ವೆ ಇಲಾಖೆ ಹಿಂದಕ್ಕೆ ಪಡೆದಿದೆ.

ಪ್ರಯಾಣಿಕರ ಸಂಖ್ಯೆ ತೀರಾ ಕಡಿಮೆ ಇರುವ ಕಾರಣ ಪ್ಯಾಸೆಂಜರ್, ಎಕ್ಸ್‌ಪ್ರೆಸ್ ಸೇರಿದಂತೆ ಯಾವ ರೈಲನ್ನು ಈ ನಿಲ್ದಾಣಗಳಲ್ಲಿ ನಿಲ್ಲಿಸದಿರಲು ತೀರ್ಮಾನಿಸಲಾಗಿದೆ ಎಂದು ರೈಲ್ವೆ ಇಲಾಖೆತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT