
ಪ್ರಜಾವಾಣಿ ವಾರ್ತೆಬೆಂಗಳೂರು: ಕರ್ನಾಟಕದ ಚಂದ್ರಶೇಖರ್ ವೆಂಕಟೇಶ್‌್ ಇತ್ತೀಚಿಗೆ ತೈವಾನ್‌ನಲ್ಲಿ ನಡೆದ ಮೂರನೇ ಅಂತರರಾಷ್ಟ್ರೀಯ ಯೋಗ ಚಾಂಪಿಯನ್‌ಷಿಪ್‌ನ 45 ವರ್ಷದೊಳಗಿನವರ ವಿಭಾಗದಲ್ಲಿ ಮೊದಲ ಸ್ಥಾನ ಪಡೆದುಕೊಂಡರು.
ಭಾರತವನ್ನು ಪ್ರತಿನಿಧಿಸಿದ್ದ ದೊಡ್ಡಗುಣಿ ನಾಗರಾಜಯ್ಯ ರುದ್ರಸ್ವಾಮಿ, ದೊಡ್ಡಗುಣಿ ರುದ್ರಸ್ವಾಮಿ ನೇಹಾ (15 ವರ್ಷದೊಳಗಿನ ವಿಭಾಗ) ರನ್ನರ್ ಅಪ್ ಸ್ಥಾನ ಗಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.