
ಪ್ರಜಾವಾಣಿ ವಾರ್ತೆನೆಲಮಂಗಲ: ನೆಲಮಂಗಲ ಯೋಜನಾ ಪ್ರಾಧಿಕಾರಕ್ಕೆ ಎಸ್.ಮಲ್ಲಯ್ಯ ಅವರನ್ನು ಅಧ್ಯಕ್ಷರಾಗಿ ನೇಮಕ ಮಾಡಲಾಗಿದ್ದು, ಶನಿವಾರ ಅಧಿಕಾರ ಸ್ವೀಕರಿಸಿದರು.
ಎನ್.ಮುನಿರಾಮಯ್ಯ, ಸದಾಶಿವಯ್ಯ, ಗೀತಾ ನಂಜುಂಡಯ್ಯ ಸದಸ್ಯರಾಗಿ ನೇಮಕಗೊಂಡಿದ್ದಾರೆ ಎಂದು ನಗರಾಭಿವೃದ್ಧಿ ಇಲಾಖೆಯ ಅಧೀನ ಕಾರ್ಯದರ್ಶಿ ಎಸ್.ಚಂದ್ರಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.