ADVERTISEMENT

ರಾಘವೇಂದ್ರ ರಾವ್‌: ನಿಧನ

​ಪ್ರಜಾವಾಣಿ ವಾರ್ತೆ
Published 19 ಜನವರಿ 2019, 19:05 IST
Last Updated 19 ಜನವರಿ 2019, 19:05 IST
ರಾಘವೇಂದ್ರ ರಾವ್‌
ರಾಘವೇಂದ್ರ ರಾವ್‌   

ಬೆಂಗಳೂರು: ಲೋಕೋಪಯೋಗಿ ಇಲಾಖೆಯ ನಿವೃತ್ತ ಸೂಪರಿಂಟೆಂಡಿಂಗ್‌ ಎಂಜಿನಿಯರ್ ಆಗಿದ್ದ ವಿಜಯನಗರದ ಎಂ.ಸಿ.ಬಡಾವಣೆ ನಿವಾಸಿ ರಾಘವೇಂದ್ರ ರಾವ್‌ (87) ಶನಿವಾರ ನಿಧನ ಹೊಂದಿದರು.

ಅವರಿಗೆ ಪತ್ನಿ, ಪುತ್ರ ಮತ್ತು ಇಬ್ಬರು ಪುತ್ರಿಯರು ಇದ್ದಾರೆ. ಭಾನುವಾರ (ಜ.20) ಬೆಳಿಗ್ಗೆ 10.30ಕ್ಕೆ ಚಾಮರಾಜಪೇಟೆಯ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT