ADVERTISEMENT

ರೆಡ್ಡಿ ಜಾಮೀನು ಅರ್ಜಿ: ಸಿಬಿಐಗೆ ನೋಟಿಸ್

​ಪ್ರಜಾವಾಣಿ ವಾರ್ತೆ
Published 8 ಅಕ್ಟೋಬರ್ 2012, 19:30 IST
Last Updated 8 ಅಕ್ಟೋಬರ್ 2012, 19:30 IST

ಬೆಂಗಳೂರು: ಅಸೋಸಿಯೇಟೆಡ್ ಮೈನಿಂಗ್ ಕಂಪೆನಿಯ ಅಕ್ರಮ ಗಣಿಗಾರಿಕೆ ಪ್ರಕರಣಗಳಲ್ಲಿ ಜಾಮೀನು ಕೋರಿ ಮಾಜಿ ಸಚಿವ ಜಿ. ಜನಾರ್ದನ ರೆಡ್ಡಿ ಅವರು ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಸಿಬಿಐಗೆ ನೋಟಿಸ್ ಜಾರಿ ಮಾಡಲು ಹೈಕೋರ್ಟ್ ಸೋಮವಾರ ಆದೇಶಿಸಿದೆ.

ರೆಡ್ಡಿ ಸಲ್ಲಿಸಿರುವ ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಸಿಬಿಐಗೆ ನಿರ್ದೇಶನ ನೀಡಿದ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನದಾಸ ಅವರು, ವಿಚಾರಣೆ ಮುಂದೂಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.