ADVERTISEMENT

ರೈಲ್ವೆ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಪ್ರತಿಭಟನೆ: ಬಂಧನ

​ಪ್ರಜಾವಾಣಿ ವಾರ್ತೆ
Published 12 ಮಾರ್ಚ್ 2018, 19:30 IST
Last Updated 12 ಮಾರ್ಚ್ 2018, 19:30 IST
ರೈಲ್ವೆ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಪ್ರತಿಭಟನೆ: ಬಂಧನ
ರೈಲ್ವೆ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಪ್ರತಿಭಟನೆ: ಬಂಧನ   

ಬೆಂಗಳೂರು: ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಭರ್ತಿ ಮಾಡುವಂತೆ ಒತ್ತಾಯಿಸಿ ಉದ್ಯೋಗಾಕಾಂಕ್ಷಿಗಳು ನಗರದ ಮಲ್ಲೇಶ್ವರಂ ಬಿಜೆಪಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.

ಸ್ಥಳದಲ್ಲಿ ಪಿನಾಯಿಲ್‌ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಪ್ರತಿಭಟನಕಾರರನ್ನು ಪೊಲೀಸರು ಬಂಧಿಸಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT