ADVERTISEMENT

ಲೆಕ್ಕ ಸಹಾಯಕರ ನೇಮಕಾತಿ ಪರೀಕ್ಷೆಗೆ ತರಬೇತಿ

​ಪ್ರಜಾವಾಣಿ ವಾರ್ತೆ
Published 16 ಡಿಸೆಂಬರ್ 2012, 19:59 IST
Last Updated 16 ಡಿಸೆಂಬರ್ 2012, 19:59 IST

ಬೆಂಗಳೂರು :ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ಹುದ್ದೆಗಳ ನೇಮಕಾತಿ ಪರೀಕ್ಷೆಗೆ ತರಬೇತಿಯನ್ನು ಏರ್ಪಡಿಸಲಾಗಿದೆ.

ಡಿ.20 ರೊಳಗೆ ಸಂಪರ್ಕಿಸುವಂತೆ ತಿಳಿಸಲಾಗಿದೆ. ವಿವರಗಳಿಗೆ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ. ದೂರವಾಣಿ ಸಂಖ್ಯೆ-0821-2660 6860.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.