ಬೆಂಗಳೂರು: ಇಬ್ಬರು ಐಎಫ್ಎಸ್ ಅಧಿಕಾರಿಗಳನ್ನು ಸರ್ಕಾರ ವರ್ಗಾವಣೆ ಮಾಡಿದೆ. ಸಾಸ್ವತಿ ಮಿಶ್ರ- ಅರಣ್ಯ ಸಂರಕ್ಷಣಾಧಿಕಾರಿ (ಅಭಿವೃದ್ಧಿ), ಬೆಂಗಳೂರು. ವಿಪಿನ್ ಸಿಂಗ್- ನಿರ್ದೇಶಕರು, ಎಲೆಕ್ಟ್ರಾನಿಕ್ ವ್ಯವಸ್ಥೆ ಮೂಲಕ ನಾಗರಿಕ ಸೇವೆ (ಇಡಿಸಿಎಸ್), ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ, ಇ-ಆಡಳಿತ, ಬೆಂಗಳೂರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.