ADVERTISEMENT

ವಾರ್ಷಿಕ ಕ್ರೀಡಾ ದಿನಾಚರಣೆ

​ಪ್ರಜಾವಾಣಿ ವಾರ್ತೆ
Published 8 ಡಿಸೆಂಬರ್ 2012, 22:00 IST
Last Updated 8 ಡಿಸೆಂಬರ್ 2012, 22:00 IST
ಕೇಂದ್ರಿಯ ವಿದ್ಯಾಲಯ ಐಐಎಸ್‌ಸಿ ನಗರದಲ್ಲಿ ಶನಿವಾರ ಆಯೋಜಿಸಿದ್ದ ವಾರ್ಷಿಕ ಕ್ರೀಡಾ ದಿನಾಚರಣೆ ಕಾರ್ಯಕ್ರಮದಲ್ಲಿ ವಿದ್ಯಾಲಯದ ನಿವೃತ್ತ ಪ್ರಾಂಶುಪಾಲ ಕೇಶವಮೂರ್ತಿ, ಹಿರಿಯ ಕ್ರೀಡಾ ಅಧಿಕಾರಿ ಪೂಣಚ್ಚ, ಭಾರತೀಯ ವಿಜ್ಞಾನ ಸಂಸ್ಥೆಯ ನ್ಯಾನೋ ವಿಜ್ಞಾನ ಕೇಂದ್ರದ ಅಧ್ಯಕ್ಷ ಪ್ರೊ.ರುದ್ರ ಪ್ರತಾಪ್, ಡಾ.ಕಲ್ಪನಾ ಪ್ರತಾಪ್ ಭಾಗವಹಿಸಿದ್ದರು.

ಬೆಂಗಳೂರು: ಯಶವಂತಪುರದಲ್ಲಿರುವ ಕೇಂದ್ರಿಯ ವಿದ್ಯಾಲಯ ಐಐಎಸ್‌ಸಿ ವತಿಯಿಂದ ಶನಿವಾರ ಆಯೋಜಿಸಿದ್ದ ವಾರ್ಷಿಕ ಕ್ರೀಡಾ ದಿನಾಚರಣೆಯಲ್ಲಿ ವಿವಿಧ ಕ್ರೀಡೆಗಳು, ಯೋಗ, ಪಿರಮಿಡ್ ಮಾದರಿಯ ಕಸರತ್ತುಗಳು ಜರುಗಿದವು.
ಕ್ರೀಡೆಯಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಓಪನ್ ಸ್ಕೂಲ್‌ನ ನಿರ್ದೇಶಕ ಚಂದ್ರಶೇಖರ್, ವಿದ್ಯಾಲಯದ ಪ್ರಾಂಶುಪಾಲ ಕೆ.ಎನ್.ಭಟ್ ಇತರರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.