ಮೈಸೂರು: ನಗರದ ಶ್ರೀಕೃಷ್ಣ ಟ್ರಸ್ಟ್ ನೀಡುವ ಪ್ರತಿಷ್ಠಿತ ಶ್ರೀಕೃಷ್ಣಾನುಗ್ರಹ ಪ್ರಶಸ್ತಿಗೆ ಸಂಗೀತ ವಿದ್ಯಾನಿಧಿ ಡಾ.ವಿದ್ಯಾಭೂಷಣ ಅವರು ಆಯ್ಕೆ ಆಗಿದ್ದಾರೆ.
ಜ. 4 ರ ಸಂಜೆ 6.30 ಕ್ಕೆ ಸರಸ್ವತಿಪುರಂನ ಶ್ರೀಕೃಷ್ಣಧಾಮದಲ್ಲಿ ನಡೆಯುವ ಸಮಾರಂಭದಲ್ಲಿ ಉಡುಪಿಯ ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ಪ್ರಶಸ್ತಿ ಪ್ರದಾನ ಮಾಡುವರು. ಪಲಿಮಾರು ಮಠದ ವಿದ್ಯಾಧೀಶ ಶ್ರೀಪಾದರು ಹಾಜರಿರುವರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.