ADVERTISEMENT

ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

​ಪ್ರಜಾವಾಣಿ ವಾರ್ತೆ
Published 9 ನವೆಂಬರ್ 2012, 19:30 IST
Last Updated 9 ನವೆಂಬರ್ 2012, 19:30 IST

ಬೆಂಗಳೂರು:  ಆರ್.ಎಲ್. ವಿಜಯಲಕ್ಷ್ಮಿ ಜಾಲಪ್ಪ ಎಜುಕೇಶನ್ ಟ್ರಸ್ಟ್ ವತಿಯಿಂದ ಹಾಸನ ಮತ್ತು ಚಾಮರಾಜನಗರ ಜಿಲ್ಲೆಯ ಆರ್ಯ ಈಡಿಗ ಸಮುದಾಯದ ಪಿಯುಸಿ (ವಿಜ್ಞಾನ), ಡಿಪ್ಲೊಮ, ಎಂಜಿನಿಯರಿಂಗ್, ವೈದ್ಯಕೀಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲು ಅರ್ಜಿ ಆಹ್ವಾನಿಸಿದೆ.

ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ತಿಂಗಳಿಗೆ 1.75 ಸಾವಿರ ರೂಪಾಯಿಗಳಿಗಿಂತ ಕಡಿಮೆ ಆದಾಯ ಹೊಂದಿರುವ ವಿದ್ಯಾರ್ಥಿಗಳು ನವೆಂಬರ್ 25 ರ ಒಳಗೆ ಅರ್ಜಿ ಸಲ್ಲಿಸಲು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ವಿಳಾಸ: ವಿಜಯಲಕ್ಷ್ಮಿ ಆರ್.ಎಲ್.ಜಾಲಪ್ಪ ಎಜುಕೇಶನ್ ಫೌಂಡೇಶನ್, ನಂ.185/1, ಈಡಿಗ ಭವನ, ರಾಜೀವ್‌ಗಾಂಧಿ ವೃತ್ತ, ಶೇಷಾದ್ರಿಪುರ. ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: 4114 1355.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.