ADVERTISEMENT

ವಿದ್ಯುತ್ ವ್ಯತ್ಯಯ

​ಪ್ರಜಾವಾಣಿ ವಾರ್ತೆ
Published 25 ಮೇ 2018, 19:49 IST
Last Updated 25 ಮೇ 2018, 19:49 IST

ಹೊಸಕೋಟೆ: ಹೂಡಿಯ (220/66/11 ಕೆವಿ) ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾರ್ಯವಿರುವುದರಿಂದ ಮೇ 26 ಮತ್ತು 27 ರಂದು ಬೆಳಿಗ್ಗೆ 10 ರಿಂದ ಸಂಜೆ 5.30ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಹೊಸಕೋಟೆ ಪಟ್ಟಣ, ಗಣಗಲು, ಚೀಮಂಡಹಳ್ಳಿ ಸುತ್ತಮುತ್ತಲಿನ ಪ್ರದೇಶ ಹಾಗು ಜಡಿಗೇನಹಳ್ಳಿ ಹೋಬಳಿಯಲ್ಲಿ ವಿದ್ಯುತ್ ವ್ಯತ್ಯಯ ಆಗಲಿದ್ದು ಗ್ರಾಹಕರು ಸಹಕರಿಸುವಂತೆ ಹೊಸಕೋಟೆ ವಿಭಾಗದ ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT