ADVERTISEMENT

ಶಾಸಕರ ದಂಡು

​ಪ್ರಜಾವಾಣಿ ವಾರ್ತೆ
Published 25 ಜೂನ್ 2013, 19:59 IST
Last Updated 25 ಜೂನ್ 2013, 19:59 IST

ಬೆಂಗಳೂರು: ಮಂಗಳವಾರ ನಡೆದ ಬಿಬಿಎಂಪಿ ಸಾಮಾನ್ಯ ಸಭೆಗೆ ಶಾಸಕರ ದಂಡೇ ಆಗಮಿಸಿತ್ತು. ಶಾಸಕರಾದ ಆರ್. ಅಶೋಕ, ಡಾ.ಸಿ.ಎಸ್. ಅಶ್ವತ್ಥನಾರಾಯಣ, ಕೆ.ಗೋಪಾಲಯ್ಯ, ಜಗದೀಶಕುಮಾರ್, ಮುನಿರತ್ನ, ಬೈರತಿ ಬಸವರಾಜ್, ಬಿ. ಶಿವಣ್ಣ ಹಾಗೂ ಎಸ್.ಟಿ. ಸೋಮಶೇಖರ್ ಭಾಗವಹಿಸಿದ್ದರು.

ಅಶ್ವತ್ಥನಾರಾಯಣ ಸ್ಯಾಂಕಿ ಕೆರೆ ರಸ್ತೆ ಅಗಲೀಕರಣ ಮತ್ತು ಕೆರೆ ತಡೆಗೋಡೆಗೆ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.