ADVERTISEMENT

ಶಾಸಕ ಹ್ಯಾರಿಸ್‌ ಪುತ್ರ ನಲಪಾಡ್‌ ಜಾಮೀನು ಅರ್ಜಿ: ಇಂದು ಆದೇಶ

​ಪ್ರಜಾವಾಣಿ ವಾರ್ತೆ
Published 13 ಮಾರ್ಚ್ 2018, 20:17 IST
Last Updated 13 ಮಾರ್ಚ್ 2018, 20:17 IST

ಬೆಂಗಳೂರು: ಉದ್ಯಮಿ ಪುತ್ರ ವಿದ್ವತ್‌ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಮೊಹಮದ್‌ ನಲಪಾಡ್‌ ಹ್ಯಾರಿಸ್‌ ಸಲ್ಲಿಸಿರುವ ಜಾಮೀನು ಅರ್ಜಿ ಮೇಲಿನ ಆದೇಶವನ್ನು ಹೈಕೋರ್ಟ್‌ ಬುಧವಾರ (ಮಾ.14) ಪ್ರಕಟಿಸಲಿದೆ.

ನ್ಯಾಯಮೂರ್ತಿ ಶ್ರೀನಿವಾಸ್‌ ಹರೀಶ್ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಈಗಾಗಲೇ ಅರ್ಜಿ ಮೇಲಿನ ವಿಚಾರಣೆ ಮುಕ್ತಾಯಗೊಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT