ADVERTISEMENT

ಶಿವಬಸಪ್ಪಗೆ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 18 ಜೂನ್ 2018, 14:10 IST
Last Updated 18 ಜೂನ್ 2018, 14:10 IST
ಶಿವಬಸಪ್ಪ
ಶಿವಬಸಪ್ಪ   

ಬೆಂಗಳೂರು: ಜೆಎಸ್‌ಎಸ್‌ ಮಹಿಳಾ ಕಾಲೇಜಿನ ನಿವೃತ್ತ ಪ್ರಾಚಾರ್ಯ ಪ್ರೊ.ಶಿವಬಸಪ್ಪ ಅವರಿಗೆ ದೆಹಲಿಯ ಇಂಡಿಯಾ ಇಂಟರ್‌ನ್ಯಾಷನಲ್‌ ಫ್ರೆಂಡ್‌ಶಿಪ್‌ ಸೊಸೈಟಿ ‘ಭಾರತ ಜ್ಯೋತಿ’ ಪ್ರಶಸ್ತಿ ನೀಡಿ ಗೌರವಿಸಿದೆ. ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿದ 35 ವರ್ಷಗಳ ಸೇವೆ ಪರಿಗಣಿಸಿ ಈ ಪ್ರಶಸ್ತಿ ನೀಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.