ಬೆಂಗಳೂರು: ಸಿಂಡಿಕೇಟ್ ಬ್ಯಾಂಕ್‌ನ ನಿವೃತ್ತ ಅಧಿಕಾರಿ ಶೋಭಾ ಸುವರ್ಣ (65) ಅವರು ಅನಾರೋಗ್ಯದಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ನಿಧನರಾದರು.
ಅವರಿಗೆ ಪತಿ, ಪುತ್ರಿ ಇದ್ದಾರೆ. ಬನಶಂಕರಿಯ ಚಿತಾಗಾರದಲ್ಲಿ ಜೂನ್ 6ರಂದು ಬೆಳಿಗ್ಗೆ 10.30ಕ್ಕೆ ಅಂತ್ಯಕ್ರಿಯೆ ನಡೆಯಲಿದೆ.
ಕುಟುಂಬ ಸದಸ್ಯರ ಸಂಪರ್ಕಕ್ಕೆ ಮೊಬೈಲ್ ಸಂಖ್ಯೆ: 94491 12696.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.