ಸುವರ್ಣಸೌಧ (ಬೆಳಗಾವಿ): ಶುಕ್ರವಾರ ಬೆಳಿಗ್ಗೆ ನಿಧನರಾದ ದಕ್ಷಿಣ ಆಫ್ರಿಕಾದ ಮಾಜಿ ಅಧ್ಯಕ್ಷ ನೆಲ್ಸನ್ ಮಂಡೇಲಾ ಅವರಿಗೆ ವಿಧಾನ ಮಂಡಲದ ಉಭಯ ಸದನಗಳಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. ನಂತರ ವಿಧಾನಸಭೆಯನ್ನು ಅನಿರ್ದಿಷ್ಟಾ ವಧಿಗೆ ಮುಂದೂಡಲಾಯಿತು. ವಿಧಾನ ಪರಿಷತ್‌ನಲ್ಲಿ ಮಧ್ಯಾಹ್ನದ ವರೆಗೆ ಕಲಾಪ ನಡೆಸಿ ಅನಿರ್ದಿಷ್ಟಾವಧಿಗೆ ಮುಂದೂಡಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.