ADVERTISEMENT

ಸರ್ಕಾರಿ ನೌಕರರ ಸಂಘಕ್ಕೆ ನೇಮಕ

​ಪ್ರಜಾವಾಣಿ ವಾರ್ತೆ
Published 8 ಜೂನ್ 2017, 20:16 IST
Last Updated 8 ಜೂನ್ 2017, 20:16 IST
ಮೋಹನ್‌ಕುಮಾರ್‌
ಮೋಹನ್‌ಕುಮಾರ್‌   

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷರನ್ನಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಂಶೋಧನಾಧಿಕಾರಿ ಎಲ್‌. ಮೋಹನ್‌ಕುಮಾರ್‌ ಅವರನ್ನು ನೇಮಕ ಮಾಡಲಾಗಿದೆ ಎಂದು ಸಂಘದ ಅಧ್ಯಕ್ಷ ಬಿ.ಪಿ. ಮಂಜೇಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.