ಬೆಂಗಳೂರು: ಬೆಂಗಳೂರು ನಗರದಲ್ಲಿ ಖಾಲಿ ಇರುವ 960 ಸಶಸ್ತ್ರ ಮೀಸಲು ಪೊಲೀಸ್ ಪಡೆ ಸಿಬ್ಬಂದಿ ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡಿದ್ದು ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ನಗರದ ಮೈಸೂರು ರಸ್ತೆಯ ಸಿರ್ಸಿ ವೃತ್ತದ ಸಮೀಪ ಇರುವ ಸಿಎಆರ್ ಕೇಂದ್ರ ಸ್ಥಾನದ ಕಚೇರಿಯಲ್ಲಿ ಪ್ರಕಟಿಸಲಾಗಿದೆ.
ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಇಲಾಖೆಯ www.ksp.gov.in ವೆಬ್‌ಸೈಟ್ ವಿಳಾಸದಲ್ಲೂ ನೋಡಬಹುದು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.