ಬೆಂಗಳೂರು: ಯಶವಂತಪುರದ ಬಿಬಿಎಂಪಿ ವಾಣಿಜ್ಯ ಸಂಕೀರ್ಣದಲ್ಲಿರುವ ಬೆಂಗಳೂರು (ಉತ್ತರ) ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ ಜನವರಿ 25ರಂದು ಮಧ್ಯಾಹ್ನ 3ಕ್ಕೆ ಸಾರಿಗೆ ಅದಾಲತ್ ಏರ್ಪಡಿಸಲಾಗಿದೆ.
ಅದಾಲತ್‌ನಲ್ಲಿ ಸಾರಿಗೆ ಇಲಾಖೆಯ ಉನ್ನತ ಅಧಿಕಾರಿಗಳು ಭಾಗವಹಿಸಲಿದ್ದಾರೆ.
ಕಚೇರಿಗೆ ಸಂಬಂಧಪಟ್ಟಂತೆ ಸಾರ್ವಜನಿಕರ ಕುಂದುಕೊರತೆ ಸ್ವೀಕರಿಸಿ ಕಾನೂನು ಅಡಿಯಲ್ಲಿ ಪರಿಹಾರ ಸೂಚಿಸಲಾಗುವುದು. ದೂರವಾಣಿ ಸಂಖ್ಯೆ: 2337 6039.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.