
ಪ್ರಜಾವಾಣಿ ವಾರ್ತೆಬೆಂಗಳೂರು: ಹೈಕೋರ್ಟ್‌ನ ನ್ಯಾಯಾಂಗ ಕಲಾಪಕ್ಕೆ ಗುರುವಾರ (ಏ. 5) ರಜೆ ಘೋಷಿಸಲಾಗಿದೆ.
ಅಂದು ನ್ಯಾಯಾಲಯದ ಕಚೇರಿಯು ಮಧ್ಯಾಹ್ನ 2 ಗಂಟೆಯವರೆಗೆ ಮಾತ್ರ ಕೆಲಸ ನಿರ್ವಹಿಸಲಿದೆ.
ಆದರೆ ನ್ಯಾಯಾಂಗ ಕಲಾಪ ನಡೆಯುವುದಿಲ್ಲ. ಈ ಹಿನ್ನೆಲೆಯಲ್ಲಿ ಕೋರ್ಟ್‌ಗೆ ಬುಧವಾರದಿಂದ ಭಾನುವಾರದವರೆಗೆ ಐದು ದಿನಗಳ ಕಾಲ ರಜೆ ನೀಡಿದಂತಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.