ADVERTISEMENT

ಹೊಸಕೋಟೆ: ಎಸ್‌ಬಿಹೆಚ್ ಶಾಖೆ

​ಪ್ರಜಾವಾಣಿ ವಾರ್ತೆ
Published 26 ಮಾರ್ಚ್ 2012, 19:30 IST
Last Updated 26 ಮಾರ್ಚ್ 2012, 19:30 IST

ಹೊಸಕೋಟೆ: ಇಲ್ಲಿನ ತಮ್ಮೇಗೌಡ ಬಡಾವಣೆಯಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಹೈದರಾಬಾದ್‌ನ ಶಾಖೆಯನ್ನು ಬ್ಯಾಂಕಿನ ಜನರಲ್ ಮ್ಯಾನೇಜರ್ ಎಸ್.ವೆಂಕಟರಾಮನ್ ಸೋಮವಾರ ಉದ್ಘಾಟಿಸಿದರು.

ಬ್ಯಾಂಕಿನ ಡೆಪ್ಯುಟಿ ಜನರಲ್ ಮ್ಯಾನೇಜರ್ ಆರ್. ನಾರಾಯಣಸ್ವಾಮಿ, ಸಹಾಯಕ ಜನರಲ್ ಮ್ಯಾನೇಜರ್ ದಿಲೀಪ್‌ಕುಮಾರ್ ಕುಲಕರ್ಣಿ, ಶಾಖಾ ವ್ಯವಸ್ಥಾಪಕ ಆರ್.ದಯಾಕೇಶ್ವರಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.