ADVERTISEMENT

‘ನೃತ್ಯ ಸ್ಪರ್ಧೆ’

​ಪ್ರಜಾವಾಣಿ ವಾರ್ತೆ
Published 12 ಡಿಸೆಂಬರ್ 2013, 19:58 IST
Last Updated 12 ಡಿಸೆಂಬರ್ 2013, 19:58 IST

‘ಡೆಕ್ಕನ್ ಹೆರಾಲ್ಡ್‌ ಇನ್ ಎಜುಕೇಷನ್‌’ ನಗರದ ಬಾಲಭವನದಲ್ಲಿ ಗುರುವಾರ ಆಯೋಜಿಸಿದ್ದ ‘ನೃತ್ಯ ಸ್ಪರ್ಧೆ’ ಕಿರಿಯ ವಿಭಾಗದಲ್ಲಿ ತೃತೀಯ ಬಹುಮಾನ ಪಡೆದ ಫ್ಲಾರೆನ್ಸ್‌ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ನೃತ್ಯ ಪ್ರದರ್ಶಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.