ADVERTISEMENT

VIDEO | ಕೋವಿಡ್ ಪತ್ತೆಯಾದ 103 ಜನರಲ್ಲಿ 96 ಮಂದಿ 60 ವರ್ಷ ಮೇಲ್ಪಟ್ಟವರು

​ಪ್ರಜಾವಾಣಿ ವಾರ್ತೆ
Published 19 ಫೆಬ್ರುವರಿ 2021, 3:51 IST
Last Updated 19 ಫೆಬ್ರುವರಿ 2021, 3:51 IST

ಬೆಂಗಳೂರು: ಬೊಮ್ಮನಹಳ್ಳಿಯ ಎಸ್‌ಎನ್‌ಎನ್ ಲೇಕ್ ವ್ಯೂ ಅಪಾರ್ಟ್ಮೆಂಟಿನಲ್ಲಿ 103 ಜನರಲ್ಲಿ ಕೋವಿಡ್ ಪಾಸಿಟಿವ್ ಕಂಡುಬಂದಿದೆ. 103 ಜನರ ಪೈಕಿ 96 ಮಂದಿ 60 ವರ್ಷ ಮೇಲ್ಪಟ್ಟವರು ಎಂಬುದು ಆಘಾತಕಾರಿ ಸಂಗತಿಯಾಗಿದೆ. ಇತ್ತೀಚೆಗೆ, ಇಲ್ಲಿ ತಡರಾತ್ರಿವರೆಗೆ ಪಾರ್ಟಿಯೊಂದು ನಡೆದಿದೆ. ಅದರಲ್ಲಿ ಭಾಗವಹಿಸಿದ್ದ ಹಲವರಲ್ಲಿ ಕೋವಿಡ್ ಪತ್ತೆಯಾಗಿದೆ.

ಕ್ಷಣ ಕ್ಷಣದ ಸುದ್ದಿ ಓದಲು, ಆಕರ್ಷಕ, ಅತ್ಯಾಧುನಿಕ ವೈಶಿಷ್ಟ್ಯಗಳಿರುವ ಪ್ರಜಾವಾಣಿ ಆ್ಯಪ್ ಬಳಸಿ
https://bit.ly/PrajavaniApp

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT