ಬೆಂಗಳೂರು: ವೀರಶೈವ ಧರ್ಮದ ತತ್ವವನ್ನು ಒಳಗೊಂಡ ‘ಸಿದ್ಧಾಂತ ಶಿಖಾಮಣಿ’ ಗ್ರಂಥವು 18 ಭಾರತೀಯ ಭಾಷೆಗಳು ಮತ್ತು ಕೆಲವು ಅಂತರ ರಾಷ್ಟ್ರೀಯ ಭಾಷೆಗಳಿಗೆ ತರ್ಜುಮೆಗೊಂಡಿದ್ದು, ಇದೇ 16ರಂದು ಉತ್ತರ ಪ್ರದೇಶದ ವಾರಾಣಸಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಬಿಡುಗಡೆ ಮಾಡಲಿದ್ದಾರೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಕಾಶಿಯ ಜಂಗಮವಾಡಿ ಮಠದಲ್ಲಿ ಕಾರ್ಯಕ್ರಮ ನಡೆಯಲಿದೆ. ಸಿದ್ಧಾಂತ ಶಿಖಾಮಣಿಯ ಮೊಬೈಲ್ ಆ್ಯಪ್ ಕೂಡ ಬಿಡುಗಡೆ ಆಗಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.