ADVERTISEMENT

3.97 ಲಕ್ಷ ಮಕ್ಕಳಿಗೆ ಪೋಲಿಯೊ ಹನಿ

​ಪ್ರಜಾವಾಣಿ ವಾರ್ತೆ
Published 11 ಮಾರ್ಚ್ 2018, 20:00 IST
Last Updated 11 ಮಾರ್ಚ್ 2018, 20:00 IST
3.97 ಲಕ್ಷ ಮಕ್ಕಳಿಗೆ ಪೋಲಿಯೊ ಹನಿ
3.97 ಲಕ್ಷ ಮಕ್ಕಳಿಗೆ ಪೋಲಿಯೊ ಹನಿ   

ಬೆಂಗಳೂರು: ಪೋಲಿಯೊ ನಿರ್ಮೂಲನೆ ಅಭಿಯಾನದ ಎರಡನೇ ಹಂತದಲ್ಲಿ ನಗರದ ಕೇಂದ್ರ ಭಾಗದಲ್ಲಿ ಭಾನುವಾರ 3.97 ಲಕ್ಷ ಮಕ್ಕಳಿಗೆ ಹನಿ ಹಾಕಲಾಗಿದೆ.

ಪೂರ್ವ ವಲಯದಲ್ಲಿ 1.27 ಲಕ್ಷ, ದಕ್ಷಿಣ ವಲಯದಲ್ಲಿ 1.33 ಲಕ್ಷ ಹಾಗೂ ಪಶ್ಚಿಮ ವಲಯದಲ್ಲಿ 1.37 ಲಕ್ಷ ಮಕ್ಕಳು ಹನಿ ಹಾಕಿಸಿಕೊಂಡಿದ್ದಾರೆ. ಇದೇ 14ರವರೆಗೆ ಅಭಿಯಾನ ಮುಂದುವರಿಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT