ADVERTISEMENT

4ರಂದು ‘ಸ್ವರಾನುಭೂತಿ’ ಸಂಗೀತ

​ಪ್ರಜಾವಾಣಿ ವಾರ್ತೆ
Published 1 ಮಾರ್ಚ್ 2018, 19:38 IST
Last Updated 1 ಮಾರ್ಚ್ 2018, 19:38 IST

ಬೆಂಗಳೂರು: ಸ್ವಾಮಿ ವಿವೇಕಾನಂದ ಯೂತ್ ಮೂವ್‍ಮೆಂಟ್ ವತಿಯಿಂದ ಇದೇ 4 ರಂದು ಸಂಜೆ 5.30ಕ್ಕೆ ಚೌಡಯ್ಯ ಸ್ಮಾರಕ ಭವನದಲ್ಲಿ ‘ಸ್ವರಾನು
ಭೂತಿ’ ಸಂಗೀತ ಕಾರ್ಯಕ್ರಮ ನಡೆಯಲಿದೆ ಎಂದು ಸಂಸ್ಥೆಯ ಕಾರ್ಯದರ್ಶಿ ಡಾ.ಎಂ.ಎ. ಬಾಲಸುಬ್ರಹ್ಮಣ್ಯತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾ
ಡಿದ ಅವರು, ಎಸ್.ಪಿ.ಬಾಲಸುಬ್ರಹ್ಮಣ್ಯಂ, ಎಂ.ಡಿ.ಪಲ್ಲವಿ ಸೇರಿದಂತೆ ಹಲವು ಗಾಯಕರು ಹಾಡಲಿದ್ದಾರೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT