ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ವೈ.ಚಿಕ್ಕಬಸವಯ್ಯ (83) ಅವರು ಆಸ್ಪತ್ರೆಯಲ್ಲಿ ಮಂಗಳವಾರ ನಿಧನರಾದರು.
ಅವರಿಗೆ ಪತ್ನಿ, ಮೂವರು ಪುತ್ರರು ಹಾಗೂ ಪುತ್ರಿ ಇದ್ದಾರೆ. ಹೊರವರ್ತುಲ ರಸ್ತೆಯಲ್ಲಿರುವ ಸುಮನಹಳ್ಳಿ ವಿದ್ಯುತ್ ಚಿತಾಗಾರದಲ್ಲಿ ಬುಧವಾರ ಮಧ್ಯಾಹ್ನ 2 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ.
ಕುಟುಂಬಸ್ಥರ ಸಂಪರ್ಕಕ್ಕೆ: 97416 88049
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.