ADVERTISEMENT

30ರಂದು ಮಾಂಸ ಮಾರಾಟ ನಿಷೇಧ

​ಪ್ರಜಾವಾಣಿ ವಾರ್ತೆ
Published 27 ಜನವರಿ 2018, 19:30 IST
Last Updated 27 ಜನವರಿ 2018, 19:30 IST
30ರಂದು ಮಾಂಸ ಮಾರಾಟ ನಿಷೇಧ
30ರಂದು ಮಾಂಸ ಮಾರಾಟ ನಿಷೇಧ   

ಬೆಂಗಳೂರು: ಸರ್ವೋದಯ ದಿನದ ಪ್ರಯುಕ್ತ ಬಿಬಿಎಂಪಿ ವ್ಯಾಪ್ತಿಯಲ್ಲಿ ಇದೇ 30ರಂದು ಪ್ರಾಣಿಗಳ ವಧೆ ಹಾಗೂ ಮಾಂಸ ಮಾರಾಟ ನಿಷೇಧಿಸಲಾಗಿದೆ ಎಂದು ಪಾಲಿಕೆ ಜಂಟಿ ನಿರ್ದೇಶಕರು (ಪಶುಪಾಲನೆ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.