ಬೆಂಗಳೂರು: ಕಲಾಗ್ರಾಮದಲ್ಲಿ ನಡೆಯುತ್ತಿರುವ ‘ಮಲೆಗಳಲ್ಲಿ ಮದುಮಗಳು’ ನಾಟಕ ಪ್ರದರ್ಶನವನ್ನು ಆರು ದಿನ ವಿಸ್ತರಿಸಲಾಗಿದೆ.
ರಾಷ್ಟ್ರಕವಿ ಕುವೆಂಪು ಕಾದಂಬರಿ ಆಧಾರಿತ ನಾಟಕ ಯಶಸ್ವಿಯಾಗಿ ಪ್ರದರ್ಶನವಾಗುತ್ತಿದ್ದು, ಈ ಕಾರಣದಿಂದ ಫೆ. 2, 3, 5, 7, 9 ಮತ್ತು 10ರಂದು ನಾಟಕ ಪ್ರದರ್ಶನ ಏರ್ಪಡಿಸಲು ತೀರ್ಮಾನಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.