ADVERTISEMENT

ಚಿಕ್ಕಬಳ್ಳಾಪುರ, ವಿಜಯಪುರದಲ್ಲಿ ಮಳೆ: ರಾಜ್ಯದ ಹಲವೆಡೆ ಮೋಡ ಕವಿದ ವಾತಾವರಣ

​ಪ್ರಜಾವಾಣಿ ವಾರ್ತೆ
Published 7 ಫೆಬ್ರುವರಿ 2018, 11:35 IST
Last Updated 7 ಫೆಬ್ರುವರಿ 2018, 11:35 IST
ಚಿಕ್ಕಬಳ್ಳಾಪುರದಲ್ಲಿ ಸುರಿದ ಮಳೆ
ಚಿಕ್ಕಬಳ್ಳಾಪುರದಲ್ಲಿ ಸುರಿದ ಮಳೆ   

ಬೆಂಗಳೂರು: ನಗರ ಸೇರಿದಂತೆ ಹಾವೇರಿ, ಶಿರಸಿ, ಚಿತ್ರದುರ್ಗ, ಬಾಗಲಕೋಟೆ, ಬೆಳಗಾವಿ, ತುಮಕೂರಿನ ಹಲವೆಡೆ ಬುಧವಾರ ಬೆಳಗ್ಗೆಯಿಂದಲ್ಲೂ ಮೋಡ ಕವಿದ ವಾತಾವರಣವಿದೆ.

ಚಿಕ್ಕಬಳ್ಳಾಪುರದಲ್ಲಿ ಮಧ್ಯಾಹ್ನ ಸಣ್ಣ ಪ್ರಮಾಣದ ಮಳೆಯಾಗಿದೆ. ವಿಜಯಪುರ ಹಾಗೂ ಚಿತ್ರದುರ್ಗದ ಕೆಲವೆಡೆ ಜಿಟಿ ಜಿಟಿ ಮಳೆಯಾಗಿರುವುದು ಸುದ್ದಿಯಾಗಿದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT