ADVERTISEMENT

ಫೇಸ್‌ ಬುಕ್‌ನಲ್ಲಿ ಕುಮಾರಸ್ವಾಮಿ ನಿಂದನೆ: ಇಬ್ಬರ ಬಂಧನ

​ಪ್ರಜಾವಾಣಿ ವಾರ್ತೆ
Published 9 ಜೂನ್ 2019, 19:20 IST
Last Updated 9 ಜೂನ್ 2019, 19:20 IST
ಎಚ್‌.ಡಿ. ಕುಮಾರಸ್ವಾಮಿ
ಎಚ್‌.ಡಿ. ಕುಮಾರಸ್ವಾಮಿ   

ಬೆಂಗಳೂರು: ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿಮತ್ತು ಅವರ ಕುಟುಂಬವನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ವಿಡಿಯೊ ಮಾಡಿ ಫೇಸ್‌ ಬುಕ್‌ನಲ್ಲಿ ಹರಿಬಿಟ್ಟ ಇಬ್ಬರನ್ನು ಹೈಗ್ರೌಂಡ್ಸ್‌ ಪೊಲೀಸರು ಬಂಧಿಸಿದ್ದಾರೆ.

ಪೆಟ್ರೋಲ್‌ ಬಂಕ್‌ನಲ್ಲಿ ಕೆಲಸ ಮಾಡುತ್ತಿದ್ದ ಸಿದ್ದರಾಜು ಮತ್ತು ಆತನ ಸ್ನೇಹಿತ ಕ್ಯಾಬ್‌ ಚಾಲಕ ಚಾಮರಾಜು ಬಂಧಿತರು. ಇಬ್ಬರೂ ಚನ್ನಪಟ್ಟಣ ನಿವಾಸಿಗಳು. ಕುಮಾರಸ್ವಾಮಿ ಅವರ ಕುಟುಂಬ ರಾಜಕಾರಣದಿಂದ ಬೇಸತ್ತು ಈ ರೀತಿ ಮಾಡಿರುವುದಾಗಿ ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT