ADVERTISEMENT

ನೋಡಿ: ದಾಬಸ್‌ಪೇಟೆ ಸಮೀಪ ಅವಘಡ, ಭಾರಿ ವಾಹನ ದಟ್ಟಣೆ; ಪ್ರಯಾಣಿಕರ ಪರದಾಟ

​ಪ್ರಜಾವಾಣಿ ವಾರ್ತೆ
Published 18 ಮಾರ್ಚ್ 2021, 4:24 IST
Last Updated 18 ಮಾರ್ಚ್ 2021, 4:24 IST

ಮುಂಬೈ–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ದಾಬಸ್‌ಪೇಟೆ ಸಮೀಪ ಗುರುವಾರ ಬೆಳಗ್ಗೆ 4 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದ ಪರಿಣಾಮ ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ. ರಸ್ತೆಯಲ್ಲಿ ಕಿಲೋಮೀಟರ್ ಗಟ್ಟಲೇ ವಾಹನಗಳು ಸಾಲುಗಟ್ಟಿ ನಿಂತಿದ್ದು, ಭಾರಿ ವಾಹನ ದಟ್ಟಣೆ ಕಂಡುಬಂದಿದೆ. ಇದರಿಂದಾಗಿ ಪ್ರಯಾಣಿಕರು ತೊಂದರೆಗೀಡಾದರು. 

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ

ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ

ಫೇಸ್‌ಬುಕ್ನಲ್ಲಿ ಲೈಕ್ ಮಾಡಿ

ADVERTISEMENT

ಟ್ವಿಟರ್‌ನಲ್ಲಿ ಫಾಲೋ ಮಾಡಿ

ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ಕ್ಷಣ ಕ್ಷಣದ ಸುದ್ದಿ ಓದಲು, ಆಕರ್ಷಕ, ಅತ್ಯಾಧುನಿಕ ವೈಶಿಷ್ಟ್ಯಗಳಿರುವ ಪ್ರಜಾವಾಣಿ ಆ್ಯಪ್ ಬಳಸಿ
https://bit.ly/PrajavaniApp

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.