ADVERTISEMENT

ಆಲ್ಮಾ ಮೀಡಿಯಾ ಸ್ಕೂಲ್ ಪ್ರವೇಶ ಪ್ರಕ್ರಿಯೆ ಪ್ರಾರಂಭ

​ಪ್ರಜಾವಾಣಿ ವಾರ್ತೆ
Published 19 ಸೆಪ್ಟೆಂಬರ್ 2020, 19:24 IST
Last Updated 19 ಸೆಪ್ಟೆಂಬರ್ 2020, 19:24 IST

ಬೆಂಗಳೂರು: ಪತ್ರಕರ್ತ ಗೌರೀಶ್ ಅಕ್ಕಿ ಸಾರಥ್ಯದ ‘ಆಲ್ಮಾಮೀಡಿಯಾ ಸ್ಕೂಲ್‌’ನಲ್ಲಿ 2020–21ನೇ ಸಾಲಿನ ಪ್ರವೇಶಾತಿ ಪ್ರಕ್ರಿಯೆ‍ಪ್ರಾರಂಭವಾಗಿದೆ.

ಮುದ್ರಣ, ಟಿ.ವಿ. ರೇಡಿಯೊ ಹಾಗೂ ಡಿಜಿಟಲ್ ಮಾಧ್ಯಮಗಳ ಸಂಯೋಜಿತ ಕೋರ್ಸ್‌ಗಳು ಲಭ್ಯವಿವೆ. ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹಾಗೂ ಪದವಿ ಪ‍ಡೆದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಕೋವಿಡ್‌ ಕಾರಣ ಸಂಕಷ್ಟದಲ್ಲಿರುವ ವಿದ್ಯಾರ್ಥಿಗಳಿಗೆ ಪ್ರವೇಶಾತಿ ಶುಲ್ಕದಲ್ಲಿ ರಿಯಾಯಿತಿ ನೀಡ ಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ಹೆಚ್ಚಿನ ಮಾಹಿತಿಗೆ: 76187 46667 ಸಂಪರ್ಕಿಸಬಹುದು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.