ADVERTISEMENT

ಕೆಪಿಸಿಸಿ ಕಾನೂನು ವಿಭಾಗದ ಕಾರ್ಯಾಧ್ಯಕ್ಷರಾಗಿ ವಕೀಲ ಎ.ಕೆ.ವಸಂತ್ ನೇಮಕ

​ಪ್ರಜಾವಾಣಿ ವಾರ್ತೆ
Published 8 ಜನವರಿ 2026, 6:52 IST
Last Updated 8 ಜನವರಿ 2026, 6:52 IST
<div class="paragraphs"><p>ಎ.ಕೆ.ವಸಂತ್</p></div>

ಎ.ಕೆ.ವಸಂತ್

   

ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಘಟಕದ (ಕೆಪಿಸಿಸಿ) ಕಾನೂನು, ಮಾನವ ಹಕ್ಕುಗಳು ಮತ್ತು ಮಾಹಿತಿ ಹಕ್ಕು ವಿಭಾಗದ ಕಾರ್ಯಾಧ್ಯಕ್ಷರನ್ನಾಗಿ ಹೈಕೋರ್ಟ್‌ನ ಹಿರಿಯ ವಕೀಲ ಎ.ಕೆ.ವಸಂತ್ ಅವರನ್ನು ನೇಮಕ ಮಾಡಲಾಗಿದೆ. ಈ ಸಂಬಂಧ ಕೆಪಿಸಿಸಿ ವಕ್ತಾರ ಸಿ.ಎಂ.ಧನಂಜಯ ಇತ್ತೀಚೆಗೆ ಈ ಕುರಿತಂತೆ ಆದೇಶಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT