‘ಏರೊ ಇಂಡಿಯಾ–2025’ ವೈಮಾನಿಕ ಪ್ರದರ್ಶನದಲ್ಲಿ ಚಿತ್ತಾರ ಮೂಡಿಸಿದ ಲೋಹದ ಹಕ್ಕಿಗಳು
-ಪ್ರಜಾವಾಣಿ ಚಿತ್ರ/ ಬಿ.ಕೆ.ಜನಾರ್ದನ
ವಿಮಾನಗಳ ವೈಮಾನಿಕ ಪ್ರದರ್ಶನ
ಕೇಸರಿ, ಬಿಳಿ ಹಾಗೂ ಹಸಿರಿನ ಚಿತ್ತಾರ ಮೂಡಿಸಿದ ಲೋಹದ ಹಕ್ಕಿಗಳು
ಸೂರ್ಯಕಿರಣ ವಿಮಾನಗಳ ವೈಮಾನಿಕ ಪ್ರದರ್ಶನ
ವಿಮಾನಗಳ ವೈಮಾನಿಕ ಪ್ರದರ್ಶನ
ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರು ಏರೊ ಇಂಡಿಯಾ ವೈಮಾನಿಕ ಪ್ರದರ್ಶನವನ್ನು ಉದ್ಘಾಟಿಸಿದರು.
ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರಿಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೂಗುಚ್ಛ ನೀಡಿ ಬರಮಾಡಿಕೊಂಡರು
ಏರೊ ಇಂಡಿಯಾ ವೈಮಾನಿಕ ಪ್ರದರ್ಶನದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿರುವ ಗಣ್ಯರು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.