ADVERTISEMENT

ಎಐಸಿಸಿ: ಮೊಹಮ್ಮದ್ ಅಕ್ರಂ ನೇಮಕ

​ಪ್ರಜಾವಾಣಿ ವಾರ್ತೆ
Published 18 ಮಾರ್ಚ್ 2020, 20:50 IST
Last Updated 18 ಮಾರ್ಚ್ 2020, 20:50 IST
ಮೊಹಮ್ಮದ್ ಅಕ್ರಂ
ಮೊಹಮ್ಮದ್ ಅಕ್ರಂ   

ಬೆಂಗಳೂರು:ಮೊಹಮ್ಮದ್ ಅಕ್ರಂ ಅವರನ್ನು ಅಖಿಲ ಭಾರತ ಕಾಂಗ್ರೆಸ್‌ ಸಮಿತಿಯ (ಎಐಸಿಸಿ)‌ರಾಷ್ಟ್ರೀಯ ಅಲ್ಪಸಂಖ್ಯಾತರ ಘಟಕದ ಸಂಯೋಜಕರನ್ನಾಗಿ ನೇಮಿಸಲಾಗಿದೆ.

ಮಹಾರಾಷ್ಟ್ರ, ತೆಲಂಗಾಣ ಹಾಗೂ ರಾಜ್ಯದ ವಿಧಾನಸಭೆ ಚುನಾವಣೆಗಳಲ್ಲಿ ಇವರು ಸಕ್ರಿಯರಾಗಿ ಕಾರ್ಯನಿರ್ವಹಿಸಿದ್ದರು. ಎಐಸಿಸಿ ಪ್ರಧಾನ ಕಾರ್ಯದರ್ಶಿಕೆ.ಸಿ.ವೇಣುಗೋಪಾಲ್ ಅವರು ಅಲ್ಪಸಂಖ್ಯಾತರ ಘಟಕಕ್ಕೆ ಪದಾಧಿಕಾರಿಗಳನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT