
ಪ್ರಜಾವಾಣಿ ವಾರ್ತೆ
ಬೆಂಗಳೂರು: ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಡಿ.31ರಂದು ಮದ್ಯ ಮಾರಾಟದ ಅವಧಿಯನ್ನು ವಿಸ್ತರಿಸಿ ನಗರ ಪೊಲೀಸ್ ಕಮಿಷನರ್ ಸೀಮಾಂತ್‌ಕುಮಾರ್ ಸಿಂಗ್ ಅವರು ಆದೇಶ ಹೊರಡಿಸಿದ್ದಾರೆ.
ನಗರದ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಸಿಎಲ್–5ಗೂ ಸಹ ಬೆಳಿಗ್ಗೆ 6ರಿಂದ ಮಧ್ಯರಾತ್ರಿ 1ರ ವರೆಗೆ ಮದ್ಯದ ಮಾರಾಟಕ್ಕೆ ಅವಕಾಶ ಇದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.