ADVERTISEMENT

ಅನಂತ್‌ ಕುಮಾರ್‌ ಮರಳಿ ನಗರಕ್ಕೆ

​ಪ್ರಜಾವಾಣಿ ವಾರ್ತೆ
Published 20 ಅಕ್ಟೋಬರ್ 2018, 20:00 IST
Last Updated 20 ಅಕ್ಟೋಬರ್ 2018, 20:00 IST
ಅನಂತಕುಮಾರ್
ಅನಂತಕುಮಾರ್   

ಬೆಂಗಳೂರು: ಅನಾರೋಗ್ಯಕ್ಕೆ ತುತ್ತಾಗಿ ವಿದೇಶದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಅನಂತಕುಮಾರ್‌ಶನಿವಾರ ಬೆಳಿಗ್ಗೆ ನಗರಕ್ಕೆ ಮರಳಿದರು.

ಕಳೆದ ಒಂದೂವರೆ ತಿಂಗಳಿಂದ ಅವರು ಅಮೆರಿಕ ಮತ್ತು ಯುರೋಪ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ‘ಅನಂತಕುಮಾರ್‌ ಅವರು ಆರೋಗ್ಯವಾಗಿದ್ದು, ದೀರ್ಘ ಪ್ರಯಾಣದ ಬಳಲಿಕೆ ಕಾರಣ 15 ದಿನಗಳ ಕಾಲ ವಿರಾಮ ತೆಗೆದುಕೊಳ್ಳಲು ವೈದ್ಯರು ಸೂಚಿಸಿದ್ದಾರೆ’ ಎಂದು ಅವರ ಕಚೇರಿ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT