ADVERTISEMENT

ಸರ್ಕಾರಿ ಶಾಲೆಗೆ ₹3.50 ಕೋಟಿ ವೆಚ್ಚದ ಕಟ್ಟಡ

​ಪ್ರಜಾವಾಣಿ ವಾರ್ತೆ
Published 11 ನವೆಂಬರ್ 2025, 19:12 IST
Last Updated 11 ನವೆಂಬರ್ 2025, 19:12 IST
   

ಆನೇಕಲ್: ಇಲ್ಲಿಯ ಕರ್ನಾಟಕ ಪಬ್ಲಿಕ್‌ ಶಾಲೆಯನ್ನು ಯುನೈಟೆಡ್‌ ವೇ ಆಫ್‌ ಬೆಂಗಳೂರು ಸಂಸ್ಥೆ ₹3.50 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸುತ್ತಿದೆ. 

12 ಕೊಠಡಿ, ಸುಸಜ್ಜಿತ ಸಭಾಂಗಣ, ಗ್ರಂಥಾಲಯ, ಪ್ರಯೋ ಗಾಲಯ, ಪೀಠೋಪಕರಣಗಳ ಸೌಲಭ್ಯ ನೀಡಲು ಕ್ರಿಯಾ ಯೋಜನೆ ರೂಪಿಸಲಾಗಿದೆ. ಶಾಲಾ ಕೊಠಡಿ ಮತ್ತು ಸಭಾಂಗಣ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ. ಖಾಸಗಿ ಕಂಪನಿಗಳ ನೆರವು ಪಡೆದು ಸರ್ಕಾರಿ ಶಾಲೆ ಮತ್ತು ಆಸ್ಪತ್ರೆ ಅಭಿವೃದ್ಧಿ ಪಡಿಸಲಾಗುವುದು ಎಂದು ಸೋಮವಾರ ಕಾಮಗಾರಿ ಪ್ರಗತಿ ಪರಿಶೀಲಿಸಿದ ಶಾಸಕ ಬಿ.ಶಿವಣ್ಣ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT