ADVERTISEMENT

ಆನೇಕಲ್: ರೈಲ್ವೆ ಬ್ರಿಡ್ಜ್ ನಿಂದ ಬಿದ್ದು ವ್ಯಕ್ತಿ ಸಾವು

​ಪ್ರಜಾವಾಣಿ ವಾರ್ತೆ
Published 15 ಏಪ್ರಿಲ್ 2024, 7:55 IST
Last Updated 15 ಏಪ್ರಿಲ್ 2024, 7:55 IST
<div class="paragraphs"><p>ಸಾವು (ಸಾಂಕೇತಿಕ ಚಿತ್ರ)</p></div>

ಸಾವು (ಸಾಂಕೇತಿಕ ಚಿತ್ರ)

   

ಆನೇಕಲ್: ಹಳೆ ಚಂದಾಪುರ ರೈಲ್ವೆ ಬ್ರಿಡ್ಜ್ ನಿಂದ ಹೆದ್ದಾರಿಗೆ ಬಿದ್ದು ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬೆಂಗಳೂರು-ಹೊಸೂರು ರಾಷ್ಟ್ರೀಯ ಹೆದ್ದಾರಿಯ ಮೇಲೆ ರೈಲ್ವೆ ಬ್ರಿಡ್ಜ್ ಹಾದು ಹೋಗಿದೆ. ಚಲಿಸುತ್ತಿದ್ದ ರೈಲಿನಿಂದ ಆಯಾತಪ್ಪಿ ಕೆಳಗೆ ಬಿದ್ದಿರಬಹುದು ಎಂದು ಶಂಕಿಸಲಾಗಿದೆ. ಇದರಿಂದಾಗಿ ಹೆದ್ದಾರಿಯಲ್ಲಿ ಕೆಲ ಕಾಲ ವಾಹನ ದಟ್ಟಣೆ ಉಂಟಾಗಿತ್ತು.

ADVERTISEMENT

ಸ್ಥಳಕ್ಕೆ ಸೂರ್ಯನಗರ ಹಾಗೂ ಬೈಯ್ಯಪ್ಪನಹಳ್ಳಿ ರೈಲ್ವೆ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.