ADVERTISEMENT

ಅಣ್ಣಾಮಲೈ ರಾಜೀನಾಮೆ ಅಂಗೀಕಾರ

​ಪ್ರಜಾವಾಣಿ ವಾರ್ತೆ
Published 16 ಅಕ್ಟೋಬರ್ 2019, 19:51 IST
Last Updated 16 ಅಕ್ಟೋಬರ್ 2019, 19:51 IST
   

ಬೆಂಗಳೂರು:ಐಪಿಎಸ್ ಹುದ್ದೆಗೆ ಅಣ್ಣಾಮಲೈ ಸಲ್ಲಿಸಿದ್ದ ರಾಜೀನಾಮೆಯನ್ನು ಕೇಂದ್ರ ಗೃಹ ಸಚಿವಾಲಯ ಅಂಗೀಕರಿಸಿದೆ.

2011ರ ಕರ್ನಾಟಕ ಬ್ಯಾಚ್‍ನ ಐಪಿಎಸ್ ಅಧಿಕಾರಿಯಾಗಿದ್ದ ಅಣ್ಣಾಮಲೈ ಬೆಂಗಳೂರಿನ ದಕ್ಷಿಣ ವಿಭಾಗದ ಡಿಸಿಪಿಯಾಗಿ ಕರ್ತವ್ಯ ನಿರ್ವಹಿಸಿದ್ದರು. ಅವರು ಮೇ 28ರಂದು ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT