ಬೆಂಗಳೂರು: ಪೌರತ್ವ (ತಿದ್ದುಪಡಿ) ಕಾಯ್ದೆ ವಿರೋಧಿಸಿ ಶಿವಾಜಿನಗರದ ರಸೆಲ್ ಮಾರುಕಟ್ಟೆಯಲ್ಲಿ ಶುಕ್ರವಾರ ತಡರಾತ್ರಿ ಪ್ರತಿಭಟನೆ ನಡೆದಿದೆ.
ನಗರದ ಹಲವು ಸ್ಥಳಗಳಿಂದ ಮೇಣದ ಬತ್ತಿ ಹಿಡಿದು ಜನರು ಮಾರುಕಟ್ಟೆ ಸ್ಥಳಕ್ಕೆ ಬರುತ್ತಿದ್ದುಅಹೋರಾತ್ರಿ ಪ್ರತಿಭಟನೆ ನಡೆಸುವುದಾಗಿ ಹೋರಾಟಗಾರರು ಹೇಳುತ್ತಿದ್ದಾರೆ.
ಅನುಮತಿ ಇಲ್ಲದೇ ಪ್ರತಿಭಟನೆ ನಡೆಸುತ್ತಿರುವುದಕ್ಕೆ ಪೊಲೀಸರು ಆಕ್ಷೇಪ ವ್ಯಕ್ತಪಡಿಸಿದ್ದು ಪೊಲೀಸರುಹೆಚ್ಚುವರಿ ಸಿಬ್ಬಂದಿಗಳನ್ನುಸ್ಥಳಕ್ಕೆ ಕರೆಸಿಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.