ಪ್ರಾತಿನಿಧಿಕ ಚಿತ್ರ
ಬೆಂಗಳೂರು: ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಅಂಗವಿಕಲರು ರಿಯಾಯಿತಿ ದರದಲ್ಲಿ ಸಂಚರಿಸಲು ಹೊಸ ಪಾಸ್ ಪಡೆಯಲು ಅಥವಾ ಹಳೆಯ ಪಾಸ್‌ಗಳ ನವೀಕರಣಕ್ಕೆ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.
ಡಿ.30 ರಿಂದ ಪಾಸ್ ವಿತರಣೆ/ನವೀಕರಣ ನಡೆಯಲಿದೆ. ಫಲಾನುಭವಿಗಳು ಸೇವಾಸಿಂಧು ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸಬೇಕು. 2024ನೇ ಸಾಲಿನಲ್ಲಿ ವಿತರಿಸಿರುವ ಬಸ್‍ಪಾಸ್‌ಗಳು ಫೆ.28 ರವರೆಗೆ ಮಾನ್ಯವಾಗಿರುತ್ತವೆ ಎಂದು ಕೆಎಸ್‌ಆರ್‌ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.