ಸಾಂದರ್ಭಿಕ ಚಿತ್ರ
ಬೆಂಗಳೂರು: ಕರ್ನಾಟಕ ವೀರಶೈವ ವಿದ್ಯಾಭಿವೃದ್ಧಿ ಸಂಸ್ಥೆಯು 2024–25ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿನಿಲಯಕ್ಕೆ ಅರ್ಜಿ ಆಹ್ವಾನಿಸಿದೆ.
ವೈದ್ಯಕೀಯ, ತಾಂತ್ರಿಕ, ಸ್ನಾತಕೋತ್ತರ, ಎಲ್‌ಎಲ್‌ಬಿ, ನರ್ಸಿಂಗ್ ಕೋರ್ಸ್‌ಗಳಲ್ಲಿ ಅಧ್ಯಯನ ಮಾಡುವ ಬಡ ಹಾಗೂ ಪ್ರತಿಭಾನ್ವಿತ ವೀರಶೈವ ವಿದ್ಯಾರ್ಥಿನಿಯರು ಜುಲೈ 7ರೊಳಗೆ ಅರ್ಜಿ ಸಲ್ಲಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ವಿಳಾಸ: ಕಾರ್ಯದರ್ಶಿಗಳು, ಕರ್ನಾಟಕ ವೀರಶೈವ ವಿದ್ಯಾಭಿವೃದ್ಧಿ ಸಂಸ್ಥೆ, ಎಸ್.ಜೆ.ಎಂ ಟವರ್ಸ್, ನಂ. 18/1, ಕಲ್ಯಾಣ ಸಮುಚ್ಚಯ, 2ನೇ ಮಹಡಿ, 6ನೇ ಅಡ್ಡ ರಸ್ತೆ, ಗಾಂಧಿನಗರ, ಬೆಂಗಳೂರು–560009.
ಮಾಹಿತಿಗೆ: 080–2226 6416ಗೆ ಸಂಪರ್ಕಿಸಬಹುದು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.