ಅರ್ಜಿ ಆಹ್ವಾನ
ನೆಲಮಂಗಲ: ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಶೇಕಡ 90ಕ್ಕಿಂತ ಹೆಚ್ಚು ಅಂಕ ಗಳಿಸಿದ ಒಕ್ಕಲಿಗ ಸಮುದಾಯದ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ನೆಲಮಂಗಲ ತಾಲ್ಲೂಕು ಸೇರಿದಂತೆ ಮಾಗಡಿ ತಾಲ್ಲೂಕಿನ ಸೋಲೂರು ಹೋಬಳಿ ಮತ್ತು ಬೆಂಗಳೂರು ಉತ್ತರ ತಾಲ್ಲೂಕಿನ ದಾಸನಪುರ ಹೋಬಳಿ ವಿದ್ಯಾರ್ಥಿಗಳೂ ಅಗತ್ಯ ದಾಖಲೆಗಗಳೊಂದಿಗೆ ಜೂನ್ 30ರೊಳಗೆ ಅರ್ಜಿ ಸಲ್ಲಿಸಬಹುದು ಎಂದು ಒಕ್ಕಲಿಗ ಕ್ಷೇಮಾಭಿವೃದ್ಧಿ ಟ್ರಸ್ಟ್ ಅಧ್ಯಕ್ಷ ಎಂ.ಕೆ.ನಾಗರಾಜು ತಿಳಿಸಿದ್ದಾರೆ. ಸಂಪರ್ಕ: 9343705608, 9449638143, 9980525501.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.