ADVERTISEMENT

'ಗೋವಿಂದಸ್ವಾಮಿ' ರಾಷ್ಟ್ರೀಯ ಬಂಜಾರ ಪ್ರೊಫೆಸರ್‌ಗಳ ಸಂಘದ ರಾಜ್ಯ ಘಟಕ ಅಧ್ಯಕ್ಷ

​ಪ್ರಜಾವಾಣಿ ವಾರ್ತೆ
Published 16 ಆಗಸ್ಟ್ 2025, 22:48 IST
Last Updated 16 ಆಗಸ್ಟ್ 2025, 22:48 IST
   

ಬೆಂಗಳೂರು: ರಾಷ್ಟ್ರೀಯ ಬಂಜಾರ ಪ್ರೊಫೆಸರ್‌ಗಳ ಸಂಘದ ರಾಜ್ಯ ಘಟಕ ಅಧ್ಯಕ್ಷರಾಗಿ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿ ಅಧ್ಯಕ್ಷ ಎ.ಆರ್. ಗೋವಿಂದಸ್ವಾಮಿ ನೇಮಕಗೊಂಡಿದ್ದಾರೆ.

ಸಾಹಿತ್ಯಿಕ, ಸಾಂಸ್ಕೃತಿಕ ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ಸಲ್ಲಿಸುತ್ತಿರುವ ಸೇವೆಯನ್ನು ಪರಿಗಣಿಸಿ, ಈ ಆಯ್ಕೆ ಮಾಡಲಾಗಿದೆ ಎಂದು ಸಂಘದ ರಾಷ್ಟ್ರೀಯ ಅಧ್ಯಕ್ಷ ಗೋವರ್ಧನ್ ಬಂಜಾರ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT