ADVERTISEMENT

ಕಲಾವಿದರ ಮಾಸಾಶನ ₹2,500ಕ್ಕೆ ಏರಿಕೆ

​ಪ್ರಜಾವಾಣಿ ವಾರ್ತೆ
Published 25 ಜೂನ್ 2025, 17:35 IST
Last Updated 25 ಜೂನ್ 2025, 17:35 IST
   

ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಡಿ ನೀಡುವ ಕಲಾವಿದರ ಮಾಸಾಶನವನ್ನು ₹2,500ಕ್ಕೆ ಹೆಚ್ಚಿಸಲು ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ.

ಸಂಕಷ್ಟದಲ್ಲಿರುವ ಕಲಾವಿದರಿಗೆ ₹2,000 ಮಾಸಾಶನ ನೀಡುತ್ತಿದ್ದು ಇದನ್ನು ₹2,500ಕ್ಕೆ ಹೆಚ್ಚಿಸುವುದಾಗಿ ಬಜೆಟ್‌ನಲ್ಲಿ ಘೋಷಿಸಲಾಗಿತ್ತು. 2025–26ನೇ ಸಾಲಿಗೆ ಮಾಸಾಶನ ಪಾವತಿಸಲು ₹32.94 ಕೋಟಿ ಅನುದಾನ ಬಿಡುಗಡೆ ಮಾಡಿ ಇಲಾಖೆ ಆದೇಶ ಹೊರಡಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT