ಬೆಂಗಳೂರು: ಹಣಕಾಸಿನ ಸಮಸ್ಯೆ ಎದುರಿಸುತ್ತಿರುವ 9, 10ನೇ ತರಗತಿ ಹಾಗೂ ಪಿಯು ವಿದ್ಯಾರ್ಥಿಗಳಿಗೆ ಮಹಿಳಾ ದಕ್ಷತಾ ಸಮಿತಿ ವತಿಯಿಂದ ನೆರವು ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಸೆ.25 ಕೊನೆಯ ದಿನ. ಆಸಕ್ತರು ಬೆಳಿಗ್ಗೆ 11ರಿಂದ ಸಂಜೆ 5 ಗಂಟೆಯವರೆಗೆ ಕಚೇರಿಯನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
ವಿಳಾಸ: ಮಹಿಳಾ ದಕ್ಷತಾ ಸಮಿತಿ, ಎಚ್‍ಬಿಸಿಎಸ್ ಬಡಾವಣೆ, 13ನೇ ಅಡ್ಡರಸ್ತೆ, ವಿದ್ಯಾರಣ್ಯಪುರ
ಸಂಪರ್ಕ: 080–23641814, 48500965
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.